يَٰٓأَهْلَ ٱلْكِتَٰبِ لِمَ تُحَآجُّونَ فِىٓ إِبْرَٰهِيمَ وَمَآ أُنزِلَتِ ٱلتَّوْرَىٰةُ وَٱلْإِنجِيلُ إِلَّا مِنۢ بَعْدِهِۦٓ أَفَلَا تَعْقِلُونَ
Kannada Translation - Hamza Buturಓ ಗ್ರಂಥದವರೇ! ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ?[1] ತೌರಾತ್ ಮತ್ತು ಇಂಜೀಲ್ ಅವತೀರ್ಣವಾದದ್ದು ಅವರ ನಂತರವಲ್ಲವೇ! ನೀವು ಆಲೋಚಿಸುವುದಿಲ್ಲವೇ?