caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 66

ಮದೀನಾ · ಅವತರಣ ಕ್ರಮ 89 · 3:66

هَٰٓأَنتُمْ هَٰٓؤُلَآءِ حَٰجَجْتُمْ فِيمَا لَكُم بِهِۦ عِلْمٌ فَلِمَ تُحَآجُّونَ فِيمَا لَيْسَ لَكُم بِهِۦ عِلْمٌ وَٱللَّهُ يَعْلَمُ وَأَنتُمْ لَا تَعْلَمُونَ

Kannada Translation - Hamza Buturನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸಿದ್ದೀರಿ. ಆದರೆ ಈಗ ನಿಮಗೆ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತೀರಿ? ಅಲ್ಲಾಹು ತಿಳಿದಿದ್ದಾನೆ. ಆದರೆ ನೀವು ತಿಳಿದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70