مَا كَانَ إِبْرَٰهِيمُ يَهُودِيًّا وَلَا نَصْرَانِيًّا وَلَٰكِن كَانَ حَنِيفًا مُّسْلِمًا وَمَا كَانَ مِنَ ٱلْمُشْرِكِينَ
Kannada Translation - Hamza Buturಇಬ್ರಾಹೀಮರು ಯಹೂದಿ ಅಥವಾ ಕ್ರಿಶ್ಚಿಯನ್ ಆಗಿರಲಿಲ್ಲ; ಆದರೆ ಅವರು ಏಕನಿಷ್ಠರು ಮತ್ತು ಮುಸ್ಲಿಮರಾಗಿದ್ದರು.[1] ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.