إِنَّ أَوْلَى ٱلنَّاسِ بِإِبْرَٰهِيمَ لَلَّذِينَ ٱتَّبَعُوهُ وَهَٰذَا ٱلنَّبِىُّ وَٱلَّذِينَ ءَامَنُوا۟ وَٱللَّهُ وَلِىُّ ٱلْمُؤْمِنِينَ
Kannada Translation - Hamza Buturನಿಶ್ಚಯವಾಗಿಯೂ ಜನರಲ್ಲಿ ಇಬ್ರಾಹೀಮರಿಗೆ ಹೆಚ್ಚು ಆಪ್ತರು ಯಾರೆಂದರೆ ಅವರನ್ನು ಅನುಸರಿಸಿದವರು; ಮತ್ತು ಈ ಪ್ರವಾದಿ ಹಾಗೂ (ಈ ಪ್ರವಾದಿಯಲ್ಲಿ) ವಿಶ್ವಾಸವಿಟ್ಟವರು. ಅಲ್ಲಾಹು ಸತ್ಯವಿಶ್ವಾಸಿಗಳ ರಕ್ಷಕನಾಗಿದ್ದಾನೆ.