وَدَّت طَّآئِفَةٌ مِّنْ أَهْلِ ٱلْكِتَٰبِ لَوْ يُضِلُّونَكُمْ وَمَا يُضِلُّونَ إِلَّآ أَنفُسَهُمْ وَمَا يَشْعُرُونَ
Kannada Translation - Hamza Buturಗ್ರಂಥದವರ ಒಂದು ಪಂಗಡವು ನಿಮ್ಮನ್ನು ದಾರಿತಪ್ಪಿಸಲು ಬಯಸುತ್ತಿದೆ. ಆದರೆ (ವಾಸ್ತವವಾಗಿ) ಅವರು ಅವರನ್ನೇ ದಾರಿತಪ್ಪಿಸುತ್ತಿದ್ದಾರೆ. ಅವರು ಅದನ್ನು ತಿಳಿಯುವುದಿಲ್ಲ.