caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 70

ಮದೀನಾ · ಅವತರಣ ಕ್ರಮ 89 · 3:70

يَٰٓأَهْلَ ٱلْكِتَٰبِ لِمَ تَكْفُرُونَ بِـَٔايَٰتِ ٱللَّهِ وَأَنتُمْ تَشْهَدُونَ

Kannada Translation - Hamza Buturಓ ಗ್ರಂಥದವರೇ! ನೀವು ಸಾಕ್ಷಿಗಳಾಗಿದ್ದೂ ಕೂಡ ನೀವೇಕೆ ಅಲ್ಲಾಹನ ವಚನಗಳನ್ನು ನಿಷೇಧಿಸುತ್ತೀರಿ?
Looking for a topic? Try the meaning search — your question is scanned across all 6,236 verses.
ಭಾಷೆ — 70