يَٰٓأَهْلَ ٱلْكِتَٰبِ لِمَ تَلْبِسُونَ ٱلْحَقَّ بِٱلْبَٰطِلِ وَتَكْتُمُونَ ٱلْحَقَّ وَأَنتُمْ تَعْلَمُونَ
Kannada Translation - Hamza Buturಓ ಗ್ರಂಥದವರೇ! ನೀವು ಸತ್ಯವನ್ನು ಅಸತ್ಯದೊಂದಿಗೆ ಏಕೆ ಬೆರೆಸುತ್ತೀರಿ ಮತ್ತು ತಿಳಿದೂ ಕೂಡ ಸತ್ಯವನ್ನೇಕೆ ಮುಚ್ಚಿಡುತ್ತೀರಿ?