caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 72

ಮದೀನಾ · ಅವತರಣ ಕ್ರಮ 89 · 3:72

وَقَالَت طَّآئِفَةٌ مِّنْ أَهْلِ ٱلْكِتَٰبِ ءَامِنُوا۟ بِٱلَّذِىٓ أُنزِلَ عَلَى ٱلَّذِينَ ءَامَنُوا۟ وَجْهَ ٱلنَّهَارِ وَٱكْفُرُوٓا۟ ءَاخِرَهُۥ لَعَلَّهُمْ يَرْجِعُونَ

Kannada Translation - Hamza Buturಗ್ರಂಥದವರ ಒಂದು ಪಂಗಡವು (ಪರಸ್ಪರ) ಹೇಳುತ್ತಾರೆ: “ಹಗಲಿನ ಆರಂಭದಲ್ಲಿ (ಬೆಳಗ್ಗೆ) ಸತ್ಯವಿಶ್ವಾಸಿಗಳಿಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಡಿ ಮತ್ತು ಹಗಲಿನ ಕೊನೆಯಲ್ಲಿ (ಸಂಜೆಯಾಗುವಾಗ) ನಿಷೇಧಿಸಿ ಬಿಡಿ. ಆಗ ಅವರು ಮರಳಿಬರಲೂಬಹುದು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70