يَخْتَصُّ بِرَحْمَتِهِۦ مَن يَشَآءُ وَٱللَّهُ ذُو ٱلْفَضْلِ ٱلْعَظِيمِ
Kannada Translation - Hamza Buturಅವನು ತನ್ನ ದಯೆಯಿಂದ ಅವನು ಇಚ್ಛಿಸುವವರನ್ನು ವಿಶೇಷವಾಗಿ ಅನುಗ್ರಹಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯದ ಒಡೆಯನಾಗಿದ್ದಾನೆ.
يَخْتَصُّ بِرَحْمَتِهِۦ مَن يَشَآءُ وَٱللَّهُ ذُو ٱلْفَضْلِ ٱلْعَظِيمِ