caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 76

ಮದೀನಾ · ಅವತರಣ ಕ್ರಮ 89 · 3:76

بَلَىٰ مَنْ أَوْفَىٰ بِعَهْدِهِۦ وَٱتَّقَىٰ فَإِنَّ ٱللَّهَ يُحِبُّ ٱلْمُتَّقِينَ

Kannada Translation - Hamza Buturಹೌದು (ಅವರಿಗೆ ಶಿಕ್ಷೆಯಿದೆ). ಯಾರು ತನ್ನ ಕರಾರನ್ನು ನೆರವೇರಿಸುತ್ತಾರೋ ಮತ್ತು ಅಲ್ಲಾಹನನ್ನು ಭಯಪಡುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರನ್ನು ಪ್ರೀತಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70