caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 77

ಮದೀನಾ · ಅವತರಣ ಕ್ರಮ 89 · 3:77

إِنَّ ٱلَّذِينَ يَشْتَرُونَ بِعَهْدِ ٱللَّهِ وَأَيْمَٰنِهِمْ ثَمَنًا قَلِيلًا أُو۟لَٰٓئِكَ لَا خَلَٰقَ لَهُمْ فِى ٱلْـَٔاخِرَةِ وَلَا يُكَلِّمُهُمُ ٱللَّهُ وَلَا يَنظُرُ إِلَيْهِمْ يَوْمَ ٱلْقِيَٰمَةِ وَلَا يُزَكِّيهِمْ وَلَهُمْ عَذَابٌ أَلِيمٌ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ಕರಾರನ್ನು ಮತ್ತು ತಮ್ಮ ಆಣೆಗಳನ್ನು ಕೀಳು ದರಕ್ಕೆ ಮಾರಾಟ ಮಾಡುವವರು ಯಾರೋ—ಅವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹು ಅವರೊಡನೆ ಮಾತನಾಡುವುದಿಲ್ಲ, ಅವರ ಕಡೆಗೆ ದೃಷ್ಟಿ ಬೀರುವುದಿಲ್ಲ ಮತ್ತು ಅವರನ್ನು ಶುದ್ಧೀಕರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70