caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 78

ಮದೀನಾ · ಅವತರಣ ಕ್ರಮ 89 · 3:78

وَإِنَّ مِنْهُمْ لَفَرِيقًا يَلْوُۥنَ أَلْسِنَتَهُم بِٱلْكِتَٰبِ لِتَحْسَبُوهُ مِنَ ٱلْكِتَٰبِ وَمَا هُوَ مِنَ ٱلْكِتَٰبِ وَيَقُولُونَ هُوَ مِنْ عِندِ ٱللَّهِ وَمَا هُوَ مِنْ عِندِ ٱللَّهِ وَيَقُولُونَ عَلَى ٱللَّهِ ٱلْكَذِبَ وَهُمْ يَعْلَمُونَ

Kannada Translation - Hamza Buturನಿಶ್ಚಯವಾಗಿಯೂ ಅವರಲ್ಲೊಂದು ಪಂಗಡವು ಗ್ರಂಥವನ್ನು ಪಠಿಸುವಾಗ ತಮ್ಮ ನಾಲಗೆಯನ್ನು ತಿರುಚುತ್ತಾರೆ. ಅದು ಗ್ರಂಥದ ಭಾಗವೆಂದು ನೀವು ಭಾವಿಸುವುದಕ್ಕಾಗಿ. ಆದರೆ ಅದು ಗ್ರಂಥದ ಭಾಗವಲ್ಲ. ಅವರು ಹೇಳುತ್ತಾರೆ: “ಅದು ಅಲ್ಲಾಹನ ಕಡೆಯಿಂದ ಬಂದಿದೆ.” ಆದರೆ ಅದು ಅಲ್ಲಾಹನ ಕಡೆಯಿಂದ ಬಂದಿಲ್ಲ. ಅವರು ತಿಳಿದೂ ಸಹ ಅಲ್ಲಾಹನ ಹೆಸರಲ್ಲಿ ಸುಳ್ಳು ಹೇಳುತ್ತಾರೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70