caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 79

ಮದೀನಾ · ಅವತರಣ ಕ್ರಮ 89 · 3:79

مَا كَانَ لِبَشَرٍ أَن يُؤْتِيَهُ ٱللَّهُ ٱلْكِتَٰبَ وَٱلْحُكْمَ وَٱلنُّبُوَّةَ ثُمَّ يَقُولَ لِلنَّاسِ كُونُوا۟ عِبَادًا لِّى مِن دُونِ ٱللَّهِ وَلَٰكِن كُونُوا۟ رَبَّٰنِيِّـۧنَ بِمَا كُنتُمْ تُعَلِّمُونَ ٱلْكِتَٰبَ وَبِمَا كُنتُمْ تَدْرُسُونَ

Kannada Translation - Hamza Buturಅಲ್ಲಾಹು ಒಬ್ಬ ಮನುಷ್ಯನಿಗೆ (ಪ್ರವಾದಿಗೆ) ಗ್ರಂಥ, ವಿವೇಕ ಮತ್ತು ಪ್ರವಾದಿತ್ವವನ್ನು ನೀಡಿ, ನಂತರ ಅವರು ಜನರೊಡನೆ, “ನೀವು ಅಲ್ಲಾಹನನ್ನು ಬಿಟ್ಟು ನನ್ನ ದಾಸರಾಗಿರಿ” ಎಂದು ಹೇಳುವುದು ಉಂಟಾಗಲಾರದು. ಬದಲಿಗೆ, (ಅವರು ಹೇಳುವುದೇನೆಂದರೆ): “ನೀವು ಗ್ರಂಥವನ್ನು ಕಲಿಸುತ್ತಿರುವುದರಿಂದ ಮತ್ತು ನೀವು ಸ್ವತಃ ಅದನ್ನು ಕಲಿಯುತ್ತಿರುವುದರಿಂದ ನೀವು ಅಲ್ಲಾಹನ ದಾಸರಾಗಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70