رَبَّنَا لَا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِن لَّدُنكَ رَحْمَةً إِنَّكَ أَنتَ ٱلْوَهَّابُ
Kannada Translation - Hamza Butur“ಓ ನಮ್ಮ ಪರಿಪಾಲಕನೇ! ನಮ್ಮನ್ನು ಸನ್ಮಾರ್ಗಕ್ಕೆ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ. ನಮಗೆ ನಿನ್ನ ಕಡೆಯಿಂದ ದಯೆಯನ್ನು ಸುರಿಸು. ನಿಶ್ಚಯವಾಗಿಯೂ ನೀನು ಅತಿದೊಡ್ಡ ಉದಾರಿಯಾಗಿರುವೆ.