caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 80

ಮದೀನಾ · ಅವತರಣ ಕ್ರಮ 89 · 3:80

وَلَا يَأْمُرَكُمْ أَن تَتَّخِذُوا۟ ٱلْمَلَٰٓئِكَةَ وَٱلنَّبِيِّـۧنَ أَرْبَابًا أَيَأْمُرُكُم بِٱلْكُفْرِ بَعْدَ إِذْ أَنتُم مُّسْلِمُونَ

Kannada Translation - Hamza Buturನೀವು ದೇವದೂತರುಗಳನ್ನು ಮತ್ತು ಪ್ರವಾದಿಗಳನ್ನು ದೇವರುಗಳನ್ನಾಗಿ ಮಾಡಿಕೊಳ್ಳಿರಿ ಎಂದು ಅವರು (ಪ್ರವಾದಿ) ನಿಮಗೆ ಆದೇಶಿಸುವುದಿಲ್ಲ. ನೀವು ಮುಸ್ಲಿಮರಾದ ಬಳಿಕ ಅವರು ನಿಮಗೆ ಸತ್ಯನಿಷೇಧಿಗಳಾಗಲು ಆದೇಶಿಸುವರೇ?
Looking for a topic? Try the meaning search — your question is scanned across all 6,236 verses.
ಭಾಷೆ — 70