caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 81

ಮದೀನಾ · ಅವತರಣ ಕ್ರಮ 89 · 3:81

وَإِذْ أَخَذَ ٱللَّهُ مِيثَٰقَ ٱلنَّبِيِّـۧنَ لَمَآ ءَاتَيْتُكُم مِّن كِتَٰبٍ وَحِكْمَةٍ ثُمَّ جَآءَكُمْ رَسُولٌ مُّصَدِّقٌ لِّمَا مَعَكُمْ لَتُؤْمِنُنَّ بِهِۦ وَلَتَنصُرُنَّهُۥ قَالَ ءَأَقْرَرْتُمْ وَأَخَذْتُمْ عَلَىٰ ذَٰلِكُمْ إِصْرِى قَالُوٓا۟ أَقْرَرْنَا قَالَ فَٱشْهَدُوا۟ وَأَنَا۠ مَعَكُم مِّنَ ٱلشَّٰهِدِينَ

Kannada Translation - Hamza Buturಅಲ್ಲಾಹು ಪ್ರವಾದಿಗಳಿಂದ ಕರಾರನ್ನು ಪಡೆದ ಸಂದರ್ಭ: “ನಾನು ನಿಮಗೆ ಗ್ರಂಥ ಮತ್ತು ವಿವೇಕವನ್ನು ನೀಡಿ, ನಂತರ ನಿಮ್ಮ ಬಳಿಯಿರುವುದನ್ನು ದೃಢೀಕರಿಸುವ ಒಬ್ಬ ಸಂದೇಶವಾಹಕರು ನಿಮ್ಮ ಬಳಿಗೆ ಬಂದರೆ, ನೀವು ಅವರಲ್ಲಿ ವಿಶ್ವಾಸವಿಡಲೇಬೇಕು ಮತ್ತು ಅವರಿಗೆ ಸಹಾಯ ಮಾಡಲೇಬೇಕು.” ಅಲ್ಲಾಹು ಕೇಳಿದನು: “ಇದನ್ನು ಒಪ್ಪಿಕೊಂಡು ಈ ವಿಷಯದಲ್ಲಿ ನನ್ನ ಹೊಣೆಗಾರಿಕೆಯನ್ನು ನಿಭಾಯಿಸುವಿರಾ?” ಅವರು ಉತ್ತರಿಸಿದರು: “ನಾವು ಒಪ್ಪಿಕೊಂಡಿದ್ದೇವೆ.” ಅಲ್ಲಾಹು ಹೇಳಿದನು: “ಹಾಗಾದರೆ ನೀವು ಅದಕ್ಕೆ ಸಾಕ್ಷಿಗಳಾಗಿರಿ. ನಾನೂ ನಿಮ್ಮೊಂದಿಗೆ ಸಾಕ್ಷಿಯಾಗಿರುವೆನು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70