أَفَغَيْرَ دِينِ ٱللَّهِ يَبْغُونَ وَلَهُۥٓ أَسْلَمَ مَن فِى ٱلسَّمَٰوَٰتِ وَٱلْأَرْضِ طَوْعًا وَكَرْهًا وَإِلَيْهِ يُرْجَعُونَ
Kannada Translation - Hamza Buturಅವರು ಅಲ್ಲಾಹನದ್ದಲ್ಲದ ಬೇರೆ ಧರ್ಮವನ್ನು ಹುಡುಕುತ್ತಿದ್ದಾರೆಯೇ? (ವಾಸ್ತವವಾಗಿ) ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಿತವಾಗಿ ಅಥವಾ ಬಲವಂತವಾಗಿ ಅವನಿಗೆ ಶರಣಾಗಿದ್ದಾರೆ. ಅವರೆಲ್ಲರೂ ಅವನ ಬಳಿಗೇ ಮರಳಿಹೋಗುವರು.