caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 85

ಮದೀನಾ · ಅವತರಣ ಕ್ರಮ 89 · 3:85

وَمَن يَبْتَغِ غَيْرَ ٱلْإِسْلَٰمِ دِينًا فَلَن يُقْبَلَ مِنْهُ وَهُوَ فِى ٱلْـَٔاخِرَةِ مِنَ ٱلْخَٰسِرِينَ

Kannada Translation - Hamza Buturಯಾರು ಇಸ್ಲಾಂ ಅಲ್ಲದ ಬೇರೊಂದು ಧರ್ಮವನ್ನು ಹುಡುಕುತ್ತಾನೋ—ಅವನಿಂದ ಅದನ್ನು ಎಂದಿಗೂ ಸ್ವೀಕರಿಸಲಾಗುವುದಿಲ್ಲ. ಪರಲೋಕದಲ್ಲಿ ಅವನು ನಷ್ಟ ಹೊಂದಿದವರಲ್ಲಿ ಸೇರುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70