كَيْفَ يَهْدِى ٱللَّهُ قَوْمًا كَفَرُوا۟ بَعْدَ إِيمَٰنِهِمْ وَشَهِدُوٓا۟ أَنَّ ٱلرَّسُولَ حَقٌّ وَجَآءَهُمُ ٱلْبَيِّنَٰتُ وَٱللَّهُ لَا يَهْدِى ٱلْقَوْمَ ٱلظَّٰلِمِينَ
Kannada Translation - Hamza Buturಸತ್ಯವಿಶ್ವಾಸವನ್ನು ಸ್ವೀಕರಿಸಿ, ಸಂದೇಶವಾಹಕರನ್ನು ಸತ್ಯವೆಂದು ಸಾಕ್ಷ್ಯವಹಿಸಿ, ನಂತರ ತಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಾದರೂ ಹೇಗೆ? ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.