إِلَّا ٱلَّذِينَ تَابُوا۟ مِنۢ بَعْدِ ذَٰلِكَ وَأَصْلَحُوا۟ فَإِنَّ ٱللَّهَ غَفُورٌ رَّحِيمٌ
Kannada Translation - Hamza Buturಆದರೆ ಯಾರು ಅದರ ಬಳಿಕ ಪಶ್ಚಾತ್ತಾಪಪಟ್ಟು, ಸ್ವಯಂ ತಿದ್ದಿಕೊಳ್ಳುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
إِلَّا ٱلَّذِينَ تَابُوا۟ مِنۢ بَعْدِ ذَٰلِكَ وَأَصْلَحُوا۟ فَإِنَّ ٱللَّهَ غَفُورٌ رَّحِيمٌ