رَبَّنَآ إِنَّكَ جَامِعُ ٱلنَّاسِ لِيَوْمٍ لَّا رَيْبَ فِيهِ إِنَّ ٱللَّهَ لَا يُخْلِفُ ٱلْمِيعَادَ
Kannada Translation - Hamza Buturಓ ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ಒಂದು ದಿನ ನೀನು ಎಲ್ಲಾ ಜನರನ್ನೂ ಒಟ್ಟುಗೂಡಿಸುವೆ. ಆ ದಿನ ಬರುವುದರಲ್ಲಿ ಸಂಶಯವೇ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.”