caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 90

ಮದೀನಾ · ಅವತರಣ ಕ್ರಮ 89 · 3:90

إِنَّ ٱلَّذِينَ كَفَرُوا۟ بَعْدَ إِيمَٰنِهِمْ ثُمَّ ٱزْدَادُوا۟ كُفْرًا لَّن تُقْبَلَ تَوْبَتُهُمْ وَأُو۟لَٰٓئِكَ هُمُ ٱلضَّآلُّونَ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳಾದ ಬಳಿಕ ಸತ್ಯನಿಷೇಧಿಗಳಾದವರು ಮತ್ತು ತಮ್ಮ ಸತ್ಯನಿಷೇಧವನ್ನು ಹೆಚ್ಚಿಸುತ್ತಲೇ ಇರುವವರು ಯಾರೋ—ಅವರ ಪಶ್ಚಾತ್ತಾಪವು ಎಂದಿಗೂ ಸ್ವೀಕಾರವಾಗುವುದಿಲ್ಲ. ಅವರೇ ದಾರಿತಪ್ಪಿದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70