إِنَّ ٱلَّذِينَ كَفَرُوا۟ وَمَاتُوا۟ وَهُمْ كُفَّارٌ فَلَن يُقْبَلَ مِنْ أَحَدِهِم مِّلْءُ ٱلْأَرْضِ ذَهَبًا وَلَوِ ٱفْتَدَىٰ بِهِۦٓ أُو۟لَٰٓئِكَ لَهُمْ عَذَابٌ أَلِيمٌ وَمَا لَهُم مِّن نَّٰصِرِينَ
Kannada Translation - Hamza Buturಸತ್ಯನಿಷೇಧಿಗಳು ಮತ್ತು ಸತ್ಯನಿಷೇಧಿಗಳಾಗಿಯೇ ಸಾಯುವವರು ಯಾರೋ—ಅವರಲ್ಲೊಬ್ಬನು ಭೂಮಿ ತುಂಬಾ ಬಂಗಾರವನ್ನು ಪರಿಹಾರವಾಗಿ ನೀಡಿದರೂ ಸಹ ಅವನಿಂದ ಅದನ್ನು ಎಂದಿಗೂ ಸ್ವೀಕರಿಸಲಾಗುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. ಅವರಿಗೆ ಯಾವುದೇ ಸಹಾಯಕರಿಲ್ಲ.