لَن تَنَالُوا۟ ٱلْبِرَّ حَتَّىٰ تُنفِقُوا۟ مِمَّا تُحِبُّونَ وَمَا تُنفِقُوا۟ مِن شَىْءٍ فَإِنَّ ٱللَّهَ بِهِۦ عَلِيمٌ
Kannada Translation - Hamza Buturನೀವು ಇಷ್ಟಪಡುವ ವಸ್ತುಗಳಿಂದ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವ ತನಕ ನೀವೆಂದೂ ಒಳಿತನ್ನು ಗಳಿಸುವುದಿಲ್ಲ. ನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.