caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 93

ಮದೀನಾ · ಅವತರಣ ಕ್ರಮ 89 · 3:93

كُلُّ ٱلطَّعَامِ كَانَ حِلًّا لِّبَنِىٓ إِسْرَٰٓءِيلَ إِلَّا مَا حَرَّمَ إِسْرَٰٓءِيلُ عَلَىٰ نَفْسِهِۦ مِن قَبْلِ أَن تُنَزَّلَ ٱلتَّوْرَىٰةُ قُلْ فَأْتُوا۟ بِٱلتَّوْرَىٰةِ فَٱتْلُوهَآ إِن كُنتُمْ صَٰدِقِينَ

Kannada Translation - Hamza Buturಇಸ್ರಾಯೇಲ್ ಮಕ್ಕಳಿಗೆ ಎಲ್ಲಾ ಆಹಾರಗಳೂ ಧರ್ಮಸಮ್ಮತವಾಗಿದ್ದವು—ತೌರಾತ್ ಅವತೀರ್ಣವಾಗುವ ಮುನ್ನ ಇಸ್ರಾಈಲರು (ಯಾಕೂಬರು) ಸ್ವಯಂ ನಿಷೇಧಿಸಿದವುಗಳ ಹೊರತು. ಹೇಳಿರಿ: “ನೀವು ತೌರಾತನ್ನು ತಂದು ಅದನ್ನು ಪಠಿಸಿರಿ; ನೀವು ಸತ್ಯವಂತರಾಗಿದ್ದರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70