caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 95

ಮದೀನಾ · ಅವತರಣ ಕ್ರಮ 89 · 3:95

قُلْ صَدَقَ ٱللَّهُ فَٱتَّبِعُوا۟ مِلَّةَ إِبْرَٰهِيمَ حَنِيفًا وَمَا كَانَ مِنَ ٱلْمُشْرِكِينَ

Kannada Translation - Hamza Buturಹೇಳಿರಿ: “ಅಲ್ಲಾಹು ಸತ್ಯವನ್ನೇ ಹೇಳಿದ್ದಾನೆ. ಆದ್ದರಿಂದ, ನೀವು ಏಕನಿಷ್ಠರಾದ ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70