caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 96

ಮದೀನಾ · ಅವತರಣ ಕ್ರಮ 89 · 3:96

إِنَّ أَوَّلَ بَيْتٍ وُضِعَ لِلنَّاسِ لَلَّذِى بِبَكَّةَ مُبَارَكًا وَهُدًى لِّلْعَٰلَمِينَ

Kannada Translation - Hamza Buturನಿಶ್ಚಯವಾಗಿಯೂ ಮಕ್ಕಾದಲ್ಲಿರುವ ಭವನವು ಮನುಷ್ಯರಿಗಾಗಿ ಸ್ಥಾಪಿಸಲಾದ ಮೊಟ್ಟಮೊದಲ ಆರಾಧನಾಲಯವಾಗಿದೆ. ಅದು ಸಮೃದ್ಧವೂ ಸರ್ವಲೋಕದವರಿಗೆ ಮಾರ್ಗದರ್ಶಿಯೂ ಆಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70