caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 97

ಮದೀನಾ · ಅವತರಣ ಕ್ರಮ 89 · 3:97

فِيهِ ءَايَٰتٌۢ بَيِّنَٰتٌ مَّقَامُ إِبْرَٰهِيمَ وَمَن دَخَلَهُۥ كَانَ ءَامِنًا وَلِلَّهِ عَلَى ٱلنَّاسِ حِجُّ ٱلْبَيْتِ مَنِ ٱسْتَطَاعَ إِلَيْهِ سَبِيلًا وَمَن كَفَرَ فَإِنَّ ٱللَّهَ غَنِىٌّ عَنِ ٱلْعَٰلَمِينَ

Kannada Translation - Hamza Buturಅದರಲ್ಲಿ ಸ್ಪಷ್ಟವಾದ ದೃಷ್ಟಾಂತಗಳಿವೆ. (ಅದರಲ್ಲಿ) ಇಬ್ರಾಹೀಮರು ನಿಂತ ಸ್ಥಳವಿದೆ. ಅದನ್ನು ಪ್ರವೇಶಿಸಿದವನು ನಿರ್ಭಯನಾಗುತ್ತಾನೆ. ಆ ಭವನಕ್ಕೆ ತಲುಪಲು ಸಾಧ್ಯವಿರುವ ಜನರು ಅಲ್ಲಿಗೆ ತೆರಳಿ ಹಜ್ಜ್ ನಿರ್ವಹಿಸುವುದನ್ನು ಅಲ್ಲಾಹು ಕಡ್ಡಾಯಗೊಳಿಸಿದ್ದಾನೆ. ಆದರೆ ಯಾರಾದರೂ ಅದನ್ನು ನಿಷೇಧಿಸಿದರೆ—ನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕದವರಿಂದ ಸಂಪೂರ್ಣ ನಿರಪೇಕ್ಷನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70