caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 98

ಮದೀನಾ · ಅವತರಣ ಕ್ರಮ 89 · 3:98

قُلْ يَٰٓأَهْلَ ٱلْكِتَٰبِ لِمَ تَكْفُرُونَ بِـَٔايَٰتِ ٱللَّهِ وَٱللَّهُ شَهِيدٌ عَلَىٰ مَا تَعْمَلُونَ

Kannada Translation - Hamza Buturಹೇಳಿರಿ: “ಓ ಗ್ರಂಥದವರೇ! ನೀವು ಅಲ್ಲಾಹನ ವಚನಗಳನ್ನು ಏಕೆ ನಿಷೇಧಿಸುತ್ತೀರಿ? ನೀವು ಮಾಡುವ ಎಲ್ಲಾ ಕಾರ್ಯಗಳಿಗೂ ಅಲ್ಲಾಹು ಸಾಕ್ಷಿಯಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70