caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 99

ಮದೀನಾ · ಅವತರಣ ಕ್ರಮ 89 · 3:99

قُلْ يَٰٓأَهْلَ ٱلْكِتَٰبِ لِمَ تَصُدُّونَ عَن سَبِيلِ ٱللَّهِ مَنْ ءَامَنَ تَبْغُونَهَا عِوَجًا وَأَنتُمْ شُهَدَآءُ وَمَا ٱللَّهُ بِغَٰفِلٍ عَمَّا تَعْمَلُونَ

Kannada Translation - Hamza Buturಹೇಳಿರಿ: “ಓ ಗ್ರಂಥದವರೇ! ಸತ್ಯವಿಶ್ವಾಸ ಸ್ವೀಕರಿಸಿದವರನ್ನು ನೀವು ಅಲ್ಲಾಹನ ಮಾರ್ಗದಿಂದ ಏಕೆ ತಡೆಯುತ್ತೀರಿ ಮತ್ತು ಅದರಲ್ಲಿ ವಕ್ರತೆಯನ್ನು ಏಕೆ ಹುಡುಕುತ್ತೀರಿ? (ಅದು ನೇರವಾಗಿದೆ ಎಂಬುದಕ್ಕೆ) ನೀವೇ ಸಾಕ್ಷಿಗಳಾಗಿದ್ದೀರಿ. ನೀವು ಮಾಡುತ್ತಿರುವುದರ ಕುರಿತು ಅಲ್ಲಾಹು ತಿಳಿಯದವನಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70