ٱللَّهُ يَبْدَؤُا۟ ٱلْخَلْقَ ثُمَّ يُعِيدُهُۥ ثُمَّ إِلَيْهِ تُرْجَعُونَ
Kannada Translation - Hamza Buturಅಲ್ಲಾಹು ಪ್ರಥಮ ಬಾರಿಗೆ ಸೃಷ್ಟಿಸುತ್ತಾನೆ. ನಂತರ ಅದನ್ನು ಪುನರಾವರ್ತಿಸುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
ٱللَّهُ يَبْدَؤُا۟ ٱلْخَلْقَ ثُمَّ يُعِيدُهُۥ ثُمَّ إِلَيْهِ تُرْجَعُونَ