caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 13

ಮಕ್ಕಾ · ಅವತರಣ ಕ್ರಮ 84 · 30:13

وَلَمْ يَكُن لَّهُم مِّن شُرَكَآئِهِمْ شُفَعَٰٓؤُا۟ وَكَانُوا۟ بِشُرَكَآئِهِمْ كَٰفِرِينَ

Kannada Translation - Hamza Buturಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70