caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 20

ಮಕ್ಕಾ · ಅವತರಣ ಕ್ರಮ 84 · 30:20

وَمِنْ ءَايَٰتِهِۦٓ أَنْ خَلَقَكُم مِّن تُرَابٍ ثُمَّ إِذَآ أَنتُم بَشَرٌ تَنتَشِرُونَ

Kannada Translation - Hamza Buturಅವನು ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನೀವು (ಜಗತ್ತಿನಾದ್ಯಂತ) ಹಬ್ಬಿಕೊಂಡ ಮಾನುಕುಲವಾಗಿ ಮಾರ್ಪಟ್ಟಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70