مِنَ ٱلَّذِينَ فَرَّقُوا۟ دِينَهُمْ وَكَانُوا۟ شِيَعًا كُلُّ حِزْبٍۭ بِمَا لَدَيْهِمْ فَرِحُونَ
Kannada Translation - Hamza Buturಅಂದರೆ, ತಮ್ಮ ಧರ್ಮವನ್ನು ಒಡೆದು ಹಲವಾರು ಪಂಗಡಗಳಾಗಿ ಬಿಟ್ಟವರು. ಪ್ರತಿಯೊಂದು ಪಂಗಡವೂ ಅದರ ಕೈಯಲ್ಲಿ ಏನಿದೆಯೋ ಅದರಲ್ಲಿ ಸಂಭ್ರಮಿಸುತ್ತಿದೆ.
مِنَ ٱلَّذِينَ فَرَّقُوا۟ دِينَهُمْ وَكَانُوا۟ شِيَعًا كُلُّ حِزْبٍۭ بِمَا لَدَيْهِمْ فَرِحُونَ