لِيَكْفُرُوا۟ بِمَآ ءَاتَيْنَٰهُمْ فَتَمَتَّعُوا۟ فَسَوْفَ تَعْلَمُونَ
Kannada Translation - Hamza Buturನಾವು ಅವರಿಗೆ ದಯಪಾಲಿಸಿದ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದು! ಸರಿ, ನೀವು ಆನಂದಿಸಿ. ಸದ್ಯವೇ ನಿಮಗೆ ತಿಳಿಯಲಿದೆ.
لِيَكْفُرُوا۟ بِمَآ ءَاتَيْنَٰهُمْ فَتَمَتَّعُوا۟ فَسَوْفَ تَعْلَمُونَ