caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 35

ಮಕ್ಕಾ · ಅವತರಣ ಕ್ರಮ 84 · 30:35

أَمْ أَنزَلْنَا عَلَيْهِمْ سُلْطَٰنًا فَهُوَ يَتَكَلَّمُ بِمَا كَانُوا۟ بِهِۦ يُشْرِكُونَ

Kannada Translation - Hamza Buturನಾವು ಅವರಿಗೆ ಏನಾದರೂ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿದ್ದು, ಅದು ಅವರು ಮಾಡುತ್ತಿರುವ ಸಹಭಾಗಿತ್ವದ (ಶಿರ್ಕ್‌) ಬಗ್ಗೆ ಮಾತನಾಡುತ್ತದೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70