فِى بِضْعِ سِنِينَ لِلَّهِ ٱلْأَمْرُ مِن قَبْلُ وَمِنۢ بَعْدُ وَيَوْمَئِذٍ يَفْرَحُ ٱلْمُؤْمِنُونَ
Kannada Translation - Hamza Buturಕೆಲವೇ ವರ್ಷಗಳಲ್ಲಿ.[1] ಅದರ ಮುಂದಿನ ಮತ್ತು ಹಿಂದಿನ ಸಂಗತಿಗಳ ನಿಯಂತ್ರಣವು ಅಲ್ಲಾಹನ ಕೈಯಲ್ಲಿದೆ. ಅಂದು ಸತ್ಯವಿಶ್ವಾಸಿಗಳು ಸಂಭ್ರಮಿಸುವರು.
فِى بِضْعِ سِنِينَ لِلَّهِ ٱلْأَمْرُ مِن قَبْلُ وَمِنۢ بَعْدُ وَيَوْمَئِذٍ يَفْرَحُ ٱلْمُؤْمِنُونَ