caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 42

ಮಕ್ಕಾ · ಅವತರಣ ಕ್ರಮ 84 · 30:42

قُلْ سِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلُ كَانَ أَكْثَرُهُم مُّشْرِكِينَ

Kannada Translation - Hamza Buturಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿ ಹಿಂದಿನ ಕಾಲದ ಜನರ ಅಂತ್ಯವು ಹೇಗಿತ್ತೆಂದು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.”
Looking for a topic? Try the meaning search — your question is scanned across all 6,236 verses.
ಭಾಷೆ — 70