caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 45

ಮಕ್ಕಾ · ಅವತರಣ ಕ್ರಮ 84 · 30:45

لِيَجْزِىَ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ مِن فَضْلِهِۦٓ إِنَّهُۥ لَا يُحِبُّ ٱلْكَٰفِرِينَ

Kannada Translation - Hamza Buturಅಲ್ಲಾಹು ತನ್ನ ಔದಾರ್ಯದಿಂದ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ಪ್ರತಿಫಲವನ್ನು ನೀಡಲೆಂದು. ಅವನು ಸತ್ಯನಿಷೇಧಿಗಳನ್ನು ಎಂದಿಗೂ ಇಷ್ಟಪಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70