فَيَوْمَئِذٍ لَّا يَنفَعُ ٱلَّذِينَ ظَلَمُوا۟ مَعْذِرَتُهُمْ وَلَا هُمْ يُسْتَعْتَبُونَ
Kannada Translation - Hamza Buturಅಕ್ರಮಿಗಳಿಗೆ ಆ ದಿನ ಅವರ ನೆಪಗಳು ಯಾವುದೇ ಉಪಕಾರ ಮಾಡುವುದಿಲ್ಲ. ಅವರೊಡನೆ ಪಶ್ಚಾತ್ತಾಪಪಡುವಂತೆಯೂ ಕೇಳಿಕೊಳ್ಳಲಾಗುವುದಿಲ್ಲ.
فَيَوْمَئِذٍ لَّا يَنفَعُ ٱلَّذِينَ ظَلَمُوا۟ مَعْذِرَتُهُمْ وَلَا هُمْ يُسْتَعْتَبُونَ