caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 60

ಮಕ್ಕಾ · ಅವತರಣ ಕ್ರಮ 84 · 30:60

فَٱصْبِرْ إِنَّ وَعْدَ ٱللَّهِ حَقٌّ وَلَا يَسْتَخِفَّنَّكَ ٱلَّذِينَ لَا يُوقِنُونَ

Kannada Translation - Hamza Buturನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ದೃಢವಿಶ್ವಾಸವಿಲ್ಲದ ಆ ಜನರು ನಿಮ್ಮನ್ನು ತಾಳ್ಮೆಗೆಡುವಂತೆ ಮಾಡದಿರಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70