caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Room, ಆಯತ್ 7

ಮಕ್ಕಾ · ಅವತರಣ ಕ್ರಮ 84 · 30:7

يَعْلَمُونَ ظَٰهِرًا مِّنَ ٱلْحَيَوٰةِ ٱلدُّنْيَا وَهُمْ عَنِ ٱلْـَٔاخِرَةِ هُمْ غَٰفِلُونَ

Kannada Translation - Hamza Buturಅವರು ಇಹಲೋಕ ಜೀವನದ ಬಹಿರಂಗ ವಿಷಯಗಳನ್ನು ಮಾತ್ರ ತಿಳಿದಿದ್ದಾರೆ. ಆದರೆ ಪರಲೋಕದ ಬಗ್ಗೆ ಅವರಿಗೆ ಯಾವುದೇ ಜ್ಞಾನವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70