هَٰذَا خَلْقُ ٱللَّهِ فَأَرُونِى مَاذَا خَلَقَ ٱلَّذِينَ مِن دُونِهِۦ بَلِ ٱلظَّٰلِمُونَ فِى ضَلَٰلٍ مُّبِينٍ
Kannada Translation - Hamza Buturಇವೆಲ್ಲವೂ ಅಲ್ಲಾಹನ ಸೃಷ್ಟಿಗಳು. ಅವನ ಹೊರತಾಗಿ (ನೀವು ಆರಾಧಿಸುವ ದೇವರುಗಳು) ಏನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿಕೊಡಿ. ಅಲ್ಲ, ವಾಸ್ತವವಾಗಿ ಅಕ್ರಮಿಗಳು ಸ್ಪಷ್ಟ ದುರ್ಮಾರ್ಗದಲ್ಲಿದ್ದಾರೆ.