caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 12

ಮಕ್ಕಾ · ಅವತರಣ ಕ್ರಮ 57 · 31:12

وَلَقَدْ ءَاتَيْنَا لُقْمَٰنَ ٱلْحِكْمَةَ أَنِ ٱشْكُرْ لِلَّهِ وَمَن يَشْكُرْ فَإِنَّمَا يَشْكُرُ لِنَفْسِهِۦ وَمَن كَفَرَ فَإِنَّ ٱللَّهَ غَنِىٌّ حَمِيدٌ

Kannada Translation - Hamza Buturನಾವು ಲುಕ್ಮಾನರಿಗೆ[1] ವಿವೇಕವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞರಾಗಿರಿ ಎಂದು. ಯಾರು ಅಲ್ಲಾಹನಿಗೆ ಕೃತಜ್ಞನಾಗುತ್ತಾನೋ ಅವನು ಕೃತಜ್ಞನಾಗುವುದು ಅವನ ಒಳಿತಿಗೇ ಆಗಿದೆ. ಯಾರಾದರೂ ಕೃತಘ್ನರಾಗುವುದಾದರೆ—ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70