caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 13

ಮಕ್ಕಾ · ಅವತರಣ ಕ್ರಮ 57 · 31:13

وَإِذْ قَالَ لُقْمَٰنُ لِٱبْنِهِۦ وَهُوَ يَعِظُهُۥ يَٰبُنَىَّ لَا تُشْرِكْ بِٱللَّهِ إِنَّ ٱلشِّرْكَ لَظُلْمٌ عَظِيمٌ

Kannada Translation - Hamza Buturಲುಕ್ಮಾನ್ ತನ್ನ ಮಗನಿಗೆ ಉಪದೇಶ ಮಾಡುತ್ತಾ ಹೇಳಿದ ಸಂದರ್ಭ: “ಮಗೂ! ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಬೇಡ. ನಿಶ್ಚಯವಾಗಿಯೂ ಸಹಭಾಗಿತ್ವವು (ಶಿರ್ಕ್) ಘೋರ ಅಕ್ರಮವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70