caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 14

ಮಕ್ಕಾ · ಅವತರಣ ಕ್ರಮ 57 · 31:14

وَوَصَّيْنَا ٱلْإِنسَٰنَ بِوَٰلِدَيْهِ حَمَلَتْهُ أُمُّهُۥ وَهْنًا عَلَىٰ وَهْنٍ وَفِصَٰلُهُۥ فِى عَامَيْنِ أَنِ ٱشْكُرْ لِى وَلِوَٰلِدَيْكَ إِلَىَّ ٱلْمَصِيرُ

Kannada Translation - Hamza Buturನಾವು ಮನುಷ್ಯರಿಗೆ ಅವರ ತಂದೆ-ತಾಯಿಗಳ ವಿಷಯದಲ್ಲಿ ಉಪದೇಶ ಮಾಡಿದ್ದೇವೆ. ಅವನ ತಾಯಿ ನಿಶಕ್ತಿಯ ಮೇಲೆ ನಿಶಕ್ತಿ ಸಹಿಸಿ ಅವನನ್ನು ಗರ್ಭದಲ್ಲಿ ಹೊತ್ತುಕೊಂಡಳು. ಅವನ ಸ್ತನಪಾನವನ್ನು ನಿಲ್ಲಿಸಿದ್ದು ಎರಡು ವರ್ಷಗಳಲ್ಲಿ. ನೀನು ನನಗೆ ಮತ್ತು ನಿನ್ನ ತಂದೆ-ತಾಯಿಗೆ ಕೃತಜ್ಞನಾಗಿರು. ನೀನು ಮರಳಿ ಬರುವುದು ನನ್ನ ಬಳಿಗೇ ಆಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70