caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 15

ಮಕ್ಕಾ · ಅವತರಣ ಕ್ರಮ 57 · 31:15

وَإِن جَٰهَدَاكَ عَلَىٰٓ أَن تُشْرِكَ بِى مَا لَيْسَ لَكَ بِهِۦ عِلْمٌ فَلَا تُطِعْهُمَا وَصَاحِبْهُمَا فِى ٱلدُّنْيَا مَعْرُوفًا وَٱتَّبِعْ سَبِيلَ مَنْ أَنَابَ إِلَىَّ ثُمَّ إِلَىَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಆದರೆ, ನಿನಗೆ ಯಾವುದೇ ತಿಳುವಳಿಕೆಯಿಲ್ಲದ ವಸ್ತುವನ್ನು ನನ್ನೊಂದಿಗೆ ಸಹಭಾಗಿಯನ್ನಾಗಿ ಮಾಡಲು ಅವರು (ತಂದೆ-ತಾಯಿ) ಪರಿಶ್ರಮಿಸಿದರೆ (ಬಲವಂತಪಡಿಸಿದರೆ) ಅವರ ಆಜ್ಞಾಪಾಲನೆ ಮಾಡಬೇಡ. ಇಹಲೋಕದಲ್ಲಿ ಅವರ ಜೊತೆಗೆ ಅತ್ಯುತ್ತಮವಾಗಿ ವರ್ತಿಸು. ನನ್ನ ಕಡೆಗೆ ತಿರುಗಿದವರ ಮಾರ್ಗವನ್ನು ಹಿಂಬಾಲಿಸು. ನಂತರ ನಿಮಗೆ ನನ್ನ ಬಳಿಗೇ ಮರಳಿ ಬರಬೇಕಾಗಿದೆ. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಾನು ನಿಮಗೆ ತಿಳಿಸಿಕೊಡುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70