يَٰبُنَىَّ إِنَّهَآ إِن تَكُ مِثْقَالَ حَبَّةٍ مِّنْ خَرْدَلٍ فَتَكُن فِى صَخْرَةٍ أَوْ فِى ٱلسَّمَٰوَٰتِ أَوْ فِى ٱلْأَرْضِ يَأْتِ بِهَا ٱللَّهُ إِنَّ ٱللَّهَ لَطِيفٌ خَبِيرٌ
Kannada Translation - Hamza Butur(ಲುಕ್ಮಾನ್ ಹೇಳಿದರು): “ಮಗೂ! ನೀನು ಮಾಡಿದ ಕರ್ಮವು ಒಂದು ಸಾಸಿವೆ ಕಾಳಿನ ಭಾರದಷ್ಟಿದ್ದು, ಅದು ಬಂಡೆಯೊಳಗೆ, ಅಥವಾ ಆಕಾಶಗಳಲ್ಲಿ, ಅಥವಾ ಭೂಮಿಯಲ್ಲಿ ಎಲ್ಲೇ ಇದ್ದರೂ ಅಲ್ಲಾಹು ಅದನ್ನು ತಂದೇ ತರುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಅತ್ಯಂತ ನುಣುಪಾಗಿರುವವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.