يَٰبُنَىَّ أَقِمِ ٱلصَّلَوٰةَ وَأْمُرْ بِٱلْمَعْرُوفِ وَٱنْهَ عَنِ ٱلْمُنكَرِ وَٱصْبِرْ عَلَىٰ مَآ أَصَابَكَ إِنَّ ذَٰلِكَ مِنْ عَزْمِ ٱلْأُمُورِ
Kannada Translation - Hamza Buturಮಗೂ! ನಮಾಝ್ ಸಂಸ್ಥಾಪಿಸು, ಒಳಿತನ್ನು ಆದೇಶಿಸು ಮತ್ತು ಕೆಡುಕನ್ನು ವಿರೋಧಿಸು. ನಿನಗೇನಾದರೂ ಕಷ್ಟ ಬಂದರೆ ತಾಳ್ಮೆಯಿಂದಿರು. ನಿಶ್ಚಯವಾಗಿಯೂ ಅದು ಬಹಳ ಒತ್ತುಕೊಡಲಾದ ವಿಷಯಗಳಲ್ಲಿ ಸೇರಿದ್ದಾಗಿದೆ.