وَلَا تُصَعِّرْ خَدَّكَ لِلنَّاسِ وَلَا تَمْشِ فِى ٱلْأَرْضِ مَرَحًا إِنَّ ٱللَّهَ لَا يُحِبُّ كُلَّ مُخْتَالٍ فَخُورٍ
Kannada Translation - Hamza Buturಜನರ ಮುಂದೆ ನಿನ್ನ ಕೆನ್ನೆಯನ್ನು (ತಿರಸ್ಕಾರದಿಂದ) ತಿರುಗಿಸಬೇಡ. ಭೂಮಿಯಲ್ಲಿ ದರ್ಪದಿಂದ ನಡೆಯಬೇಡ. ಅಹಂಭಾವಿಗಳು ಮತ್ತು ಬಡಾಯಿಗಳಾದ ಯಾರನ್ನೂ ಅಲ್ಲಾಹು ಇಷ್ಟಪಡುವುದಿಲ್ಲ.